News Karnataka Kannada
Monday, April 15 2024
Cricket
ಮಂಡ್ಯ

`ಛೋಟಾ ಪಾಕಿಸ್ತಾನ್’ ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್

Chamarajanagar: Activities have started with appeasement politics: Pramod Muthalik
Photo Credit :

ಮಂಡ್ಯ: ಮೈಸೂರಿನಲ್ಲಿ ಕವಲೆಂದು ಗ್ರಾಮ ಛೋಟಾ ಪಾಕಿಸ್ತಾನ ಘೋಷಣೆ ಕೂಗಿದವರನ್ನು ಎನ್ಕೌಂಟರ್ ಮಾಡಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಛೋಟಾ ಪಾಕಿಸ್ತಾನ್ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.ರಾಜ್ಯ ಸರ್ಕಾರಕ್ಕೆ ಗಂಡಸ್ತನವಿಲ್ಲ. ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಬೇಕು. ದೇಶದ್ರೋಹಿ ಘೋಷಣೆ ಕೂಗಿದವರನ್ನು ಒದ್ದು ಓಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ನಾಳೆಯಿಂದ ರಾಜ್ಯಾದ್ಯಂತ ದೇವಾಸ್ಥಾನಗಳಲ್ಲಿ ಹನುಮಾನಾ ಚಾಲೀಸ ಪಠಣ ಮಾಡುತ್ತೇವೆ. ಪೊಲೀಸರು ತಡೆಯಲು ಯತ್ನಿಸಿದರೆ ಸಂಘರ್ಷ ಆಗೋದು ನಿಶ್ಚಿತ. ಸರ್ಕಾರ ಕೂಡಲೇ ಮಸೀದಿಗಳ ಮೈಗಳನ್ನು ತೆರವುಗೊಳಿಸಬೇಕು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು