News Karnataka Kannada
Friday, May 03 2024
ಮಂಡ್ಯ

ಮಂಡ್ಯ: ಡಿವೈಡರ್ ಗೆ ಡಿಕ್ಕಿ ಇಬ್ಬರ ಸಾವು

Untitled 77
Photo Credit :

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಹಿಂಬದಿ ಕುಳಿತಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದ ಬಳಿ ನಡೆದಿದೆ.

ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿತು. ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಯುವತಿಯರಿಬ್ಬರು ಸಾವನ್ನಪ್ಪಿದ್ದಾರೆ.

ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆ‌.ಎಂ.ದೊಡ್ಡಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರ ಹಾಗೂ ಯುವತಿಯರ ಹೆಸರು ತಿಳಿದುಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು