News Karnataka Kannada
Thursday, May 02 2024
ಮಂಡ್ಯ

ಮಂಡ್ಯ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಜನರ ಹತ್ಯೆ!

Breaking News
Photo Credit : News Kannada

ಮಂಡ್ಯ :  ಒಂದೇ ಕುಟುಂಬದ ಐವರ  ಭೀಕರ ಹತ್ಯೆ, ದುಷ್ಕರ್ಮಿಗಳು ಕೊಚ್ಚಿ ಕೊಂದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ  ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಗ್ರಾಮದಲ್ಲಿ ದುಷ್ಕರ್ಮಿಗಳು ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಲಕ್ಷೀ (25), ರಾಜ್, ಕೋಮಲ್, ಕುನಾಲ್ ಹಾಗೂ ಗೋವಿಂದ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಆರ್ ಎಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು