News Karnataka Kannada
Tuesday, May 14 2024
ಮಂಡ್ಯ

ಮೇಲುಕೋಟೆ ಬಳಿ ನವಜಾತ ಶಿಶುವಿನ ಶವ ಪತ್ತೆ

ನವಜಾತ ಹೆಣ್ಣು ಶಿಶುವಿನ ಶವವೊಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ಪತ್ತೆಯಾಗಿದೆ.
Photo Credit : News Kannada

ಮಂಡ್ಯ: ನವಜಾತ ಹೆಣ್ಣು ಶಿಶುವಿನ ಶವವೊಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ಪತ್ತೆಯಾಗಿದೆ. ಎರಡು ದಿನಗಳ ಕೆಳಗೆ ಜನಿಸಿರುವ ಹೆಣ್ಣು ಶಿಶು ಇದಾಗಿದೆ. ಕವರ್​ನಲ್ಲಿ ಸುತ್ತಿ ಕೆರೆಯ ಸಮೀಪ ಬಿಸಾಡಿ ಹೋಗಿದ್ದಾರೆ. ಸ್ಥಳಕ್ಕೆ ಪಾಂಡವಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಮಂಡ್ಯ ಜಿಲ್ಲೆಯಲ್ಲಿ ಈ ದಂಧೆ ಹೊರಬಂದ ಹಿನ್ನೆಲೆಯಲ್ಲಿಇತ್ತೀಚೆಗಷ್ಟೇ ಲೋಕಾಯುಕ್ತ ಅಧಿಕಾರಿಗಳು ಕೂಡ ಮಧ್ಯ ಪ್ರವೇಶಿಸಿ, ಈ ಕೃತ್ಯದಲ್ಲಿ ಅಧಿಕಾರಿಗಳೂ ಶಾಮೀಲಾಗಿದ್ದಾರೆಯೇ ಎಂಬುದರ ಕುರಿತು ಸಮಗ್ರ ಮಾಹಿತಿ ಕಲೆ ಹಾಕಲು ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು