News Karnataka Kannada
Saturday, April 20 2024
Cricket
ಮಂಡ್ಯ

ಕಾವೇರಿ ಹಂಚಿಕೆ ವಿವಾದ: ಇಂದು ಕೆಆರ್‌ಎಸ್ ಡ್ಯಾಂ ಮುತ್ತಿಗೆಗೆ ಅನ್ನದಾತರ ಕರೆ

Cauvery sharing row: Annadatas call for blockade of KRS dam today
Photo Credit : News Kannada

ಮಂಡ್ಯ: ಕಾವೇರಿ ನೀರಿನಿಂದ ಜೀವಕಳೆ ಪಡೆಯಬೇಕಿದ್ದ ಸಕ್ಕರೆ ನಾಡು ಮಂಡ್ಯದ ಹೊಲ ಗದ್ದೆಗಳು ವರುಣನ ಅವಕೃಪೆಯಿಂದ ಬಣಗುಡುವ ಸ್ಥಿತಿಗೆ ತಲುಪುತ್ತಿವೆ. ಅತ್ತ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ.

ಇಂದು (ಸೋಮವಾರ) ಕೆಆರ್‌ಎಸ್ ಡ್ಯಾಂ ಮುತ್ತಿಗೆಗೆ ರೈತರು ಕರೆ ನೀಡಿದ್ದಾರೆ. ಸಿಡಬ್ಲೂಎಂಎ ಆದೇಶದಂತೆ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಸಂಕಷ್ಟದ ಮಧ್ಯೆಯೂ ನೀರು ಬಿಡುತ್ತಿರುವುದಕ್ಕೆ ಮಂಡ್ಯದಲ್ಲಿ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸಂಕಷ್ಟದ ಮಧ್ಯೆಯೂ ನೀರು ಬಿಡುತ್ತಿರುವುದಕ್ಕೆ ಮಂಡ್ಯದಲ್ಲಿ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ‘ಕಾವೇರಮ್ಮ ನಮ್ಮನ್ನು ಬಿಟ್ಟೋಗಬೇಡಾ’ ಎಂದು ಕಾವೇರಿ ತಾಯಿಯ ಪ್ರತಿಮೆ ತಬ್ಬಿ ಚಳುವಳಿ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು