Categories: ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ , ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರಿದ್ದರು. ಮಂಡ್ಯ ಜಿ‍ಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚನ್ನಮ್ಮ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಮೊದಲಾದವರು ಉಪಸ್ಥಿತರಿದ್ದರು.

Ashitha S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

11 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

40 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

57 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago