News Karnataka Kannada
Saturday, May 04 2024
ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ

Hdk
Photo Credit : NewsKarnataka

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರಿಗೆ ಗೋವಾ ಮುಖ್ಯಮಂತ್ರಿ ಸಾವಂತ್ ಸೇರಿದಂತೆ ಹಲವು ಬಿಜೆಪಿ ನಾಯಕರು ಸಹ ಸಾಥ್ ನೀಡಲಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದ್ದು, ಹೀಗಾಗಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರುಗಳು ಇಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು