Categories: ಮಂಡ್ಯ

ಮಂಡ್ಯ: ಎಸಿಬಿ ರದ್ದು, ಚರ್ಚೆಯ ನಂತರ ಮುಂದಿನ ತೀರ್ಮಾನ ಎಂದ ಸಿಎಂ ಬೊಮ್ಮಾಯಿ

ಮಂಡ್ಯ:  ಉಚ್ಛ ನ್ಯಾಯಾಲಯ ಎಸಿಬಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಪಡಿಸಿ ನೀಡಿರುವ ಮಾಹಿತಿ ಸಿಕ್ಕಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಬೆಂಗಳೂರಿಗೆ ಹಿಂತಿರುಗಿದ ನಂತರ ಎಜಿ ಅವರೊಂದಿಗೆ ಚರ್ಚೆ ಮಾಡಿ ಮುಂದೇನು ಮಾಡಬೇಕೆಂದು ತೀರ್ಮಾನ ಮಾಡಲಾಗುವುದು ಎಂದರು.

ತೀರ್ಪಿನ ವಿವರಗಳನ್ನು ತಿಳಿದುಕೊಳ್ಳದೇ ಪ್ರತಿಕ್ರಿಯೆ ನೀಡಬಯಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago