Categories: ಮಂಡ್ಯ

ಮಂಡ್ಯ: ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಯತೀಂದ್ರ ಅಚ್ಚರಿಯ ಹೇಳಿಕೆ

ಮಂಡ್ಯ: ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

” ತಂದೆ, ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ, ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಆದರೆ ಈಗ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ವರುಣಾ ಕ್ಷೇತ್ರ ಸೇರಿದ್ದು ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

10 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

11 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

32 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

43 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

45 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

56 mins ago