Categories: ಮಂಡ್ಯ

ಮಂಡ್ಯ: ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬದವರನ್ನು ಭೇಟಿಯಾದ ಜಮೀರ್ ಅಹ್ಮದ್

ಮಂಡ್ಯ:  ಜಿಲ್ಲೆಯ ಮಳವಳ್ಳಿಯಲ್ಲಿ ಕಳೆದ ವಾರದಂದು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬದವರನ್ನು ಭೇಟಿಯಾದ ಶಾಸಕ ಜಮೀರ್ ಅಹ್ಮದ್ ಬಾಲಕಿಯ ತಂದೆ ತಾಯಿಗೆ ಸಾಂತ್ವನ ಹೇಳಿದರು.

ಬಾಲಕಿ ಕುಟುಂಬದ  ಭೇಟಿ ವೇಳೆ  5 ಲಕ್ಷ ರೂಪಾಯಿ ನೆರವು ನೀಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಟ್ಯೂಷನ್ ಕ್ಲಾಸಿಗೆ ಹೋಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಘಟನೆ ಅತ್ಯಂತ ಅಮಾನುಷ ಕೃತ್ಯ. ಇಂತಹ ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು. ಮನುಷ್ಯರು ಯಾರೂ ಮಾಡುವ ಕೆಲಸವಲ್ಲವಿದು. ಇಂತಹ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ರಚನೆ ಮಾಡಬೇಕು ಎಂದು ಆಕ್ರೋಶ ಹೂರಹಾಕಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago