Categories: ಮಂಡ್ಯ

ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ: ಕದಲೂರು ಉದಯ್

ಮಂಡ್ಯ: ಮಾದೇಗೌಡ, ನಟ ಅಂಬರೀಶ್​ರಂಥವರೇ ಸೋತಿದ್ದಾರೆ. ಯಾವುದೋ ಊರಿಂದ ಬಂದ ಕುಮಾರಸ್ವಾಮಿ ಯಾವ ಲೆಕ್ಕ ಎಂದು ಶಾಸಕ ಕದಲೂರು ಉದಯ್  ವಾಗ್ದಾಳಿ ಮಾಡಿದ್ದಾರೆ.

ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ.  ಮಂಡ್ಯ ಜಿಲ್ಲೆಗೂ ಹೆಚ್​ಡಿ.ಕುಮಾರಸ್ವಾಮಿಗೂ ಏನು ಸಂಬಂಧ? ಈ ಜಿಲ್ಲೆಗೆ ಅವರ ಕೊಡುಗೆ ಶೂನ್ಯ. ನಮ್ಮ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ. ಸ್ಟಾರ್ ಚಂದ್ರು ದುಡ್ಡು ಮಾಡಲು ರಾಜಕೀಯಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಹಿಂದಿನಿಂದಲೂ ಮಂಡ್ಯ ಜನಕ್ಕೆ ಅನ್ಯಾಯ ಆಗಿದೆ. ಜೆಡಿಎಸ್​ಗೆ ಬೆಂಬಲ ಕೊಟ್ಟಿದ್ದರು, ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಸೋಲಿಸಿದರು. ಅವರೆಲ್ಲ ಗೆದ್ದರು, ಮುಖ್ಯಮಂತ್ರಿಯಾದರಾ, ಮೂರ್ನಾಲ್ಕು ಜನ ಮಂತ್ರಿಗಳು ಕೂಡ ಆದರು. ಯಾವ ಶಾಸಕರಾದರೂ ಏನಾದರೂ ಕೆಲಸ ಮಾಡಿದ್ದಾರಾ? ಕುಮಾರಸ್ವಾಮಿ ಯಾರು ಎಂದು ಪ್ರಶ್ನಿಸಿದ್ದಾರೆ.

Ashika S

Recent Posts

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

3 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

14 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

33 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

43 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago