News Karnataka Kannada
Sunday, April 28 2024
ಮಂಡ್ಯ

ಡಿಸಿಎಂ ಡಿ.ಕೆ ಶಿವಕುಮಾರ್‌ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಸ್ವಾಮೀಜಿ

Swamiji makes explosive predictions about Deputy CM DK Shivakumar
Photo Credit : News Kannada

ಮಂಡ್ಯ: ಡಿಸಿಎಂ ಡಿ.ಕೆ ಶಿವಕುಮಾರ್‌ ಕುರಿತು ಸ್ವಾಮೀಜಿಯೊಬ್ಬರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಡಿ.ಕೆ ಶಿವಕುಮಾರ್‌ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ, ಅದಕ್ಕೆ ಎಲ್ಲಾ ಅವಕಾಶಗಳಿವೆ ಎಂದು ಶ್ರೀ ಕರಿವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯದ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್‌ ರಾಜ್ಯದ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ.

ಸರ್ಕಾರ ಸಿಎಂ ಆಯ್ಕೆ ಮಾಡುವ ವಿಚಾರದಲ್ಲಿ ಮೀಸಲಾತಿ ಪ್ರಕಟಿಸುವುದು ಉತ್ತಮ ಅದು ಎಲ್ಲರಿಗೂ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು