ಮಂಡ್ಯ

ಶಿಕ್ಷಕಿ ಕೊಲೆ ಪ್ರಕರಣ: ಹತ್ಯೆಯಾದ 30 ಗಂಟೆಯೊಳಗೆ ಆರೋಪಿ ಅರೆಸ್ಟ್

ಮಂಡ್ಯ: ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬಂಧ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸಿದ್ದಾರೆ.

ಡಿವೈಎಸ್​​ಪಿ ಮುರಳಿ ನೇತೃತ್ವದಲ್ಲಿ ಆರೋಪಿ ನಿತೀಶ್ ​​(21) ಬಂಧಿಸಿದ್ದು, ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್​ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದಾನೆ.

ದೀಪಿಕಾಳ ಶವ ಪತ್ತೆಯಾಗುವವರೆಗೆ ಹೊಸಪೇಟೆಯಲ್ಲಿ ಇದ್ದ ಆರೋಪಿ ನಂತರ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್​ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ.

Gayathri SG

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

12 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

41 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

58 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago