ಮಂಡ್ಯ: ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕುಣಿಗಲ್ ಗೇಟ್ ಬಳಿ ತಡರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ,ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ರವಿಕುಮಾರ್(50), ಭಾಸ್ಕರ್(48), ಮದ್ದೂರಿನ ಶ್ರೀನಿವಾಸ್(35)ಮೃತ ದುರ್ದೈವಿಗಳು.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.