News Karnataka Kannada
Friday, May 17 2024
ಮಂಡ್ಯ

ಕೆಆರ್‌ಎಸ್ ಡ್ಯಾಂ ವೀಕ್ಷಿಸಿ ರಾಜವಂಶಸ್ಥೆ ಏನಂದ್ರು

What did the royal family say after watching the KRS dam
Photo Credit : News Kannada

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.

ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ. ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು