ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಶಾಸಕ ಎಚ್ಡಿ ರೇವಣ್ಣ ಭೇಟಿ ನೀಡಿದರು. ಎಚ್.ಡಿ ರೇವಣ್ಣ ತಾಯಿ ದರ್ಶನ ಪಡೆದರು. ಬಳಿಕ ಮಾಧ್ಯಮಗಳಿಗೆ ರೇವಣ್ಣ ಪ್ರತಿಕ್ರಿಯೆ ನೀಡಿದರು.

ಉತ್ತಮ ಮಳೆಯಾಗಿ ರೈತರಿಗೆ ಉತ್ತಮ ಬೆಳೆಯಾಗಲಿ. ನಾಡಿನ ಜನರಿಗೆ ಒಳಿತಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇನೆ ಎಲ್ಲರಿಗೂ ಚಾಮುಂಡೇಶ್ವರಿ ಒಳಿತು ಮಾಡಲಿ ಮೈಸೂರಿನಲ್ಲಿ ಎಚ್.ಡಿ ರೇವಣ್ಣ ಹೇಳಿಕೆ ನೀಡಿದರು.