News Karnataka Kannada
Monday, April 29 2024
ಮೈಸೂರು

ರಾಮಲಲ್ಲಾ ಶಿಲೆ ಸಿಕ್ಕ ಜಾಗದಲ್ಲಿ ಗಲಾಟೆ: ಪ್ರತಾಪ್ ಸಿಂಹಗೆ ಮುತ್ತಿಗೆ

ದೇಶದ ಎಲ್ಲೆಡೆ ರಾಮೋತ್ಸವದ ಸಂಭ್ರಮ ಮನೆ ಮಾಡಿದೆ. ಇತ್ತ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಮೈಸೂರಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.
Photo Credit : News Kannada

ಮೈಸೂರು: ದೇಶದ ಎಲ್ಲೆಡೆ ರಾಮೋತ್ಸವದ ಸಂಭ್ರಮ ಮನೆ ಮಾಡಿದೆ. ಇತ್ತ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಮೈಸೂರಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ರಾಮಲಲ್ಲಾ‌ ಮೂರ್ತಿ ನಿರ್ಮಿಸಲು ಶಿಲೆ ಸಿಕ್ಕ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಯೋಜನೆ ಹಾಕಲಾಗಿತ್ತು. ಅದರಂತೆಯೇ ಇಂದು ಭೂಮಿ ಪೂಜೆ ನಡೆಯಬೇಕಿತ್ತು. ಆದರೆ ಈ ತಯಾರಿ ವೇಳೆ ಭೂಮಿ ಪೂಜೆಗೆ ಬಂದಿದ್ದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಾಪ್​ ಸಿಂಹ ವಿರುದ್ಧ ದಲಿತ ವಿರೋಧಿ ಎಂದು ಕಿಡಿಕಾರಿದ್ದಾರೆ. ಈ ವಿರೋಧದ ಹಿನ್ನೆಲೆ ಮೈಸೂರು ಸಂಸದ ವಾಪಸ್ ತೆರಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು