Categories: ಮೈಸೂರು

ಮೈಸೂರು: ನಾಲ್ಕನೇ ತರಗತಿಯಿಂದ ಕಲಿಕಾ ಚೇತರಿಕೆ ಕಾರ್ಯಕ್ರಮ

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022 23 ನೇ ಸಾಲಿನ ಕ್ಷಣಿಕ ವರ್ಷಕ್ಕೆ ನಾಲ್ಕನೇ ತರಗತಿಯಿಂದ 9ನೇ ತರಗತಿಯ ವರೆಗೆ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಕಾರ್ಯಕ್ರಮದ ಯಶಸ್ಸು ಮತ್ತು ಮಾರ್ಗದರ್ಶನಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ.

ಮೈಸೂರು ಜಿಲ್ಲೆ-9480195303, ಮೈಸೂರು ತಾಲೂಕು-9972713465, ಹೆಗ್ಗಡದೇವನಕೋಟೆ-9591177191, ಹುಣಸೂರು-9731981371, ಕೆ.ಆರ್ .ನಗರ-9480695313, ಮೈಸೂರು ಉತ್ತರ- 7019612309, ಮೈಸೂರು ಗ್ರಾಮಾಂತರ-974399336, ಮೈಸೂರು ದಕ್ಷಿಣ-9844076131, ನಂಜನಗೂಡು-9740736868, ಪಿರಿಯಾಪಟ್ಟಣ- 9380190656, ಟಿ .ನರಸೀಪುರ-8971167521

ಮೈಸೂರು ಜಿಲ್ಲೆಯ ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ನ  ಪ್ರಾಂಶುಪಾಲರು ಅಥವಾ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago