Categories: ಮೈಸೂರು

ಮೈಸೂರು: ಶಾಲಾ ಶಿಕ್ಷಕರಾಗಲು ಸುವರ್ಣಾವಕಾಶ

ಮೈಸೂರು: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ 2022-23 ನೇ ಸಾಲಿನ ಡಿ.ಇ.ಎಲ್.ಇ.ಡಿ ಟಿ.ಸಿ.ಎಚ್ ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶದಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.50 ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ.45 ಅಂಕಗಳು ಪಡೆದಿರಬೇಕು.

 ಪರಿಶಿಷ್ಟ ಜಾತಿ ಅಥವಾ ಪಂಗಡದ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಾಮಾನ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಶುಲ್ಕ ಕೇವಲ 3015 ರೂ. ಇರುತ್ತದೆ.  ವಿದ್ಯಾರ್ಥಿವೇತನ ಶುಲ್ಕ ಮರುಪಾವತಿಗೆ ಅವಕಾಶವಿರುತ್ತದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಮಿಕರ ಮಕ್ಕಳಿಗೆ 25000 ರೂ. ವಿದ್ಯಾರ್ಥಿವೇತನವು ಇರುತ್ತದೆ.

 ಡಿ.ಇ.ಎಲ್.ಇ.ಡಿ ಕೋರ್ಸ್ ಮುಗಿದ ನಂತರ ಖಾಸಗಿ ಶಾಲೆಯಲ್ಲಿ ಉದ್ಯೋಗಾವಕಾಶ  ಕಲ್ಪಿಸಿಕೊಡಲಾಗುವುದು. ಆಸಕ್ತ ಅಭ್ಯರ್ಥಿಗಳು ಪಿ.ಎಸ್.ಟಿ.ಇ ನೋಡಲ್ ಅಧಿಕಾರಿಗಳಾದ ಡಿ.ಆರ್.ಅಮಿತ್ ಅಥವಾ ದೂ.ಸಂ: 8971265899, 9535565579, 9964449959 ಮತ್ತು 8722660192 ಅನ್ನು ಸಂಪರ್ಕಿಸಬಹುದು ಎಂದು ಡಯಟ್‌ನ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು ತಿಳಿಸಿದ್ದಾರೆ.

Ashika S

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

6 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

7 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

7 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

7 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

7 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

8 hours ago