Categories: ಮೈಸೂರು

ಮೈಸೂರು: ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ರೋಡ್ ಶೋ

ಮೈಸೂರು: ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಟಿ. ನರಸಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರೇವಣ್ಣ ಪರವಾಗಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ ನಡೆಸಿದರು.

ಬಳಿಕ ಮಾತನಾಡಿದ ಅವರು, ವರುಣ ಮತ್ತು ಟಿ.ನರಸಿಪುರದಲ್ಲಿನ ಜಿಡ್ಡುಗಟ್ಟಿದ ಆಡಳಿತ ಬದಲಾವಣೆ ಆಗಬೇಕಿದೆ. ರೈತರು, ಯುವಕರು, ಮಹಿಳೆಯರು ಎಲ್ಲರೂ ಸೇರಿ ಸೋಮಣ್ಣ ಅವರನ್ನು ಗೆಲ್ಲಿಸಿಕೊಂಡು ಬರಲು ಒಟ್ಟಾಗಿರುವುದರಿಂದ ಈ ಕ್ಷೇತ್ರ ವರ್ಣಮಯ ಆಗಿದೆ. ಸೋಮಣ್ಣ ಬೆಳಗ್ಗೆ ಐದು ಗಂಟೆಗೆ ಎದ್ದು ಸೇವೆ ಆರಂಭಿಸುತ್ತಾರೆ. ಐದು ಗಂಟೆಗೆ ಎದ್ದು ಸೇವೆ ಮಾಡುವ ಸೋಮಣ್ಣ ಬೇಕಾ? ಬೇಡ್ವಾ, ಈ ಕ್ಷೇತ್ರದಲ್ಲಿ ಬದಲಾವಣೆ ಆಗಬೇಕಿದೆ. ಚಾಮರಾಜನಗರ, ಮೈಸೂರು ಅಭಿವೃದ್ಧಿ ಮಾಡಲು ಸೋಮಣ್ಣ ಬಂದಿದ್ದಾರೆ ಎಂದರು.

ವಿ.ಸೋಮಣ್ಣ ಅಂದರೆ ವಿಕ್ಟರಿ ಸೋಮಣ್ಣ. ಇಲ್ಲಿ ಆಡಳಿತ ನಡೆಸಿದವರು ಜಿಡ್ಡುಗಟ್ಟಿದ ಆಡಳಿತ ನೀಡಿದ್ದಾರೆ. ನೀವು ಸೋಮಣ್ಣ ಅವರನ್ನು ಗೆಲ್ಲಿಸಿದರೆ, ಸಮೃದ್ದಿಯ ಸುಭಿಕ್ಷೆಯ  ಸರ್ಕಾರ ಬರಲಿದೆ. ನಿಮ್ಮೆಲ್ಲರ ಆಶೀರ್ವಾದ ಇರಲಿ. ಒಂದು ಕ್ಷೇತ್ರಕ್ಕೆ ತಾಲೂಕು ಕೇಂದ್ರ ಇಲ್ಲ. ಈ ಜಿಡ್ಡುಗಟ್ಟಿದ ಆಡಳಿತ ಎಷ್ಟು ದಿನ ಸಹಿಸಿಕೊಳ್ಳುತ್ತೀರಿ. ಯಾವ ನಾಯಕರು ಇಷ್ಟು ವರ್ಷ ಸೇವೆ ಮಾಡಿದ್ದಾರೆ. ಯಾವ ನಾಯಕನಿಗೆ ಎಲ್ಲ ಜನರನ್ನು ತೆಗೆದುಕೊಂಡು ಹೋಗುವ ಶಕ್ತಿ ಇದೆ, ಆ ನಾಯಕರನ್ನು ನಾವು ಇಲ್ಲಿ ತಂದು ನಿಲ್ಲಿಸಿದ್ದೇವೆ ಎಂದರು.

 

Ashika S

Recent Posts

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

22 mins ago

ಮೇ 29ಕ್ಕೆ ವಿಜಯಪುರಕ್ಕೆ ಮಾಜಿ ಉಪ ಮುಖ್ಯ ಮಂತ್ರಿ ಲಕ್ಷ್ಮಣ್ ಸವದಿ ಆಗಮನ

ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು…

33 mins ago

ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು…

41 mins ago

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತಯಾಚನೆ ನಡೆಸಿದ ಖೂಬಾ, ಖಾಶೆಂಪುರ್, ಬೆಲ್ದಾಳೆ

ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ…

48 mins ago

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ…

52 mins ago

ಸಾಕು ನಾಯಿ ಕಾಣೆ : ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

1 hour ago