Categories: ಮೈಸೂರು

ಮೈಸೂರು ದಸರಾದಲ್ಲಿ ಕನ್ನಡ ಕಡೆಗಣಿಸಿ ಆಂಗ್ಲ ಭಾಷೆ ಬಳಕೆ: ಕನ್ನಡಿಗರ ಆಕ್ರೋಶ

ಮೈಸೂರು: ಮೈಸೂರು ಒಂದು ಇತಿಹಾಸವುಳ್ಳ ನಗರ. ನಾಡ ದೇವತೆ ಜಗನ್ಮಾತೆ ಚಾಮುಂಡೇಶ್ವರಿ ನೆಲೆಸಿರುವ ಇಂತಹ ಪವಿತ್ರವಾದಂತ ಪುಣ್ಯಭೂಮಿ. ಇನ್ನು ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿವೆ. ಆದರೆ ಇಲ್ಲಿ ಕನ್ನಡವನ್ನು ಕಡೆಗಣಿಸಿ ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಿರುವುದು ಕಂಡು ಬಂದಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೀಗಾಗಿ ಈ ಕೂಡಲೇ ಎಲ್ಲಾ ಇಲಾಖೆಯವರು ಸಹ ಕನ್ನಡವನ್ನ ಮೊದಲನೇ ಸ್ಥಾನದಲ್ಲಿ ಇಡುವಂತೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ʼನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದʼ ಆಗ್ರಹ ಕೇಳಿಬಂದಿದೆ.

ಅಲ್ಲದೇ ಇದಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳದ ಅಧಿಕಾರಿಗಳ ನಡೆಯನ್ನು ಕನ್ನಡ ಪರ ಹೋರಾಟಗಾರ ಸಂಸ್ಥಾಪಕ ಡಿಪಿಕೆ ಪರಮೇಶ್ ಖಂಡಿಸಿದ್ದಾರೆ.

Ashika S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

10 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

31 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

58 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago