Categories: ಮೈಸೂರು

ಮೈಸೂರು: ನಮ್ಮ ನಡಿಗೆ ಆರೋಗ್ಯದ ಕಡೆಗೆ ಕಾರ್ಯಕ್ರಮ

ಮೈಸೂರು: 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ನಿರ್ಮಲ ಆಸ್ಪತ್ರೆ ಹಾಗೂ ಭಗವಾನ್ ಮಹಾವೀರ್ ದರ್ಶನ್ ಕಣ್ಣಿನ ಆಸ್ಪತ್ರೆ ಅವರ ಸಹಯೋಗದೊಂದಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ನಗರದಲ್ಲಿ ಬಡಾವಣೆಯ ನಿವಾಸಿಗಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಅಶೋಕ್ ರವರು ಮಾತನಾಡಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುವುದರೊಂದಿದೆ ಸಾರ್ವಜನಿಕರಿಗೆ ಹಾಗೂ ಬಡವರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮತ್ತು ಅವರ ಆರೋಗ್ಯ ವೃದ್ಧಿಸಿಕೊಳ್ಳಲು ಸಹಕಾರಿ. ಇಂತಹ ಜನಪರ ಕಾರ್ಯಕ್ರಮಗಳು ಜನ ಸೇವಾ ಚಟುವಟಿಕೆಗಳು ಮಾಡಿದರೆ ಜನರಿಗೆ ಅನುಕೂಲವಾಗುತ್ತದೆ ಮತ್ತು ಅದರ ಮಹತ್ವವನ್ನು ತಿಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡರು ಡಿ ಲೋಹಿತ್ ಮತ್ತು ಸಮಾಜ ಸೇವಕರಾದ ಪುಟ್ಟಸ್ವಾಮಿ, ನಿವೃತ್ತ ಪೊಲೀಸ್ ಅಧಿಕಾರಿಗಳಾದ ದೊರೆಸ್ವಾಮಿ, ಸತ್ಯನಾರಾಯಣ್, ದೇವಪ್ಪಾ ಜಿ ಜಯರಾಮ, ಮಲ್ಲಿಕಾರ್ಜುನ  ಹಾಗೂ ವೈದ್ಯರಾದ ದರ್ಶನ್ ಮತ್ತು ನವೀನ ಮುಂತಾದವರು ಭಾಗವಹಿಸಿದ್ದರು.

Ashika S

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

10 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

22 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

32 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

42 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

54 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

1 hour ago