Categories: ಮೈಸೂರು

ಮೈಸೂರು: ಮೃಗಾಲಯ ಪ್ರಾಧಿಕಾರದ ಅಧಕ್ಷರಾಗಿ ಶಿವಕುಮಾರ್  ಅಧಿಕಾರ ಸ್ವೀಕಾರ

ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಅಪರ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಅವರಿಂದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧಕ್ಷರಾಗಿ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಬಿಜೆಪಿ ಪಕ್ಷದಲ್ಲಿ 40 ವರ್ಷದಿಂದ ಮಾಡಿಕೊಂಡು ಬಂದಿರುವ ಸೇವೆ ಪರಿಗಣಿಸಿ ಪಕ್ಷದ ಹಿರಿಯರೆಲ್ಲರೂ ಸೇರಿ ವನ್ಯಜೀವಿಗಳ ಉಳಿವಿಗಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದು, ಅದಕ್ಕೆ ಸದಾ ಋಣಿಯಾಗಿ ಜವಾಬ್ದಾರಿ ನಿಭಾಯಿಸುವೆ ಎಂದು  ಹೇಳಿದರು.

ಈ ಹಿಂದಿನ ಅಧಕ್ಷರು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಅನೇಕ ಅಭಿವೃದ್ಧಿ ಕೆಲಸ ಪ್ರಗತಿಯಲ್ಲಿರುವುದಾಗಿ ಮೇಲ್ನೋಟದ ಮಾಹಿತಿಯಿದೆ. ಈ ಬಗ್ಗೆ ಶೀಘ್ರವೇ ಅಧಿಕಾರಿಗಳ ಸಭೆ ನಡೆಸಿ ರಾಜ್ಯದ 9ಮೃಗಾಲಯಗಳ ಅಭಿವೃದ್ಧಿ ಕುರಿತು ಕ್ರಮ ಕೈಗೊಳ್ಳುವ ಹಾಗೂ ಮತ್ತಷ್ಟು ಅನುದಾನ ಪಡೆಯುವ ನಿಟ್ಟಿನಲ್ಲಿಯೂ ಹೆಚ್ಚಿನ ಮಾಹಿತಿ ಪಡೆದು ಮುಂದೆ ತಿಳಿಸುವುದಾಗಿ ಹೇಳಿದರು.

Ashika S

Recent Posts

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

3 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

15 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

51 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

1 hour ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

9 hours ago