News Karnataka Kannada
Wednesday, April 24 2024
Cricket
ಮೈಸೂರು

ಅಣ್ಣ – ತಮ್ಮಂದಿರ ನಡುವೆ ಆಸ್ತಿ ಕಲಹ: ಸಹೋದರನ ಹತ್ಯೆಗೈದು ಅಣ್ಣ ಪರಾರಿ

Crime.
Photo Credit :

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿಯಲ್ಲಿ ಅಣ್ಣ – ತಮ್ಮಂದಿರ ನಡುವೆ ನಡೆಯುತ್ತಿದ್ದ ಆಸ್ತಿ ಕಲಹ ವಿಕೋಪಕ್ಕೆ ತಿರುಗಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.

ಗೋವಿಂದ ಮೃತಪಟ್ಟ ದುರ್ದೈವಿಯಾಗಿದ್ದು, ಆತನನ್ನು ಮಾರಣಾಂತಿಕವಾಗಿ ಥಳಿಸಿದ್ದ ಸಹೋದರ ರಂಗಸ್ವಾಮಿ ಪರಾರಿಯಾಗಿದ್ದಾನೆ.

ತೀವ್ರವಾಗಿ ಗಾಯಗೊಂಡಿದ್ದ ಗೋವಿಂದನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡ ಕವಲಂದೆ ಪೊಲೀಸರು ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು