News Karnataka Kannada
Sunday, April 21 2024
Cricket
ಮೈಸೂರು

ಕೂಡ್ಲಿಗಿ: ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸ್ಕೂಟರ್ ಅಪಘಾತ, ಬಾಲಕ ಸಾವು

Accident Logo
Photo Credit :

ವಿಜಯನಗರ :  ಶುಕ್ರವಾರ ಬೆಳಿಗ್ಗೆ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ  ಸ್ಕೂಟರ್ ಅಪಘಾತವಾಗಿ ಸ್ಕೂಟರ್ ಚಾಲನೆ ಮಾಡುತಿದ್ದ ಬಾಲಕ ಶ್ರೀನಿವಾಸ(17) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕೊಪ್ಪಳ ನಿವಾಸಿಯಾದ ಶ್ರೀನಿವಾಸ ಬೆಂಗಳೂರಿನಿಂದ ಕೊಪ್ಪಳ ಕಡೆ ಹೋಗುವಾಗ ಶಿವಪುರ ಬಳಿಯ ವೈಷ್ಣವಿ ಕೋಳಿ ಪಾರಂ ಹತ್ತಿರ ನಿಯಂತ್ರಣ ತಪ್ಪಿ ರಾಷ್ಟ್ರೀಯ ಪಕ್ಕದಲ್ಲಿ ಹಾಕಿರುವ ಕುಡಿಯುವ ನೀರಿನ ಪೈಪಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾನೆ.

ಇದರಿಂದ ತಲೆಗೆ ತೀವ್ರ ಪೆಟ್ಟಾಗಿ ಶ್ರೀನಿವಾಸ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕೂಡ್ಲಿಗಿ ಪೊಲೀಸ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು