News Karnataka Kannada
Sunday, April 21 2024
Cricket
ಮೈಸೂರು

ಪಿಎಸ್‌ಐ ಪರೀಕ್ಷೆ ಪ್ರಾಮಾಣಿಕವಾಗಿ ಬರೆದವರಿಗೆ ಅನ್ಯಾಯವಾಗಬಾರದು: ಪ್ರತಾಪ್​ ಸಿಂಹ

Where will Siddaramaiah get money from: Pratap Simha
Photo Credit :

ಮೈಸೂರು: ಪಿಎಸ್‌ಐ ಪರೀಕ್ಷೆಯಲ್ಲಿ ಯಾರು ಅಕ್ರಮವೆಸಗಿದ್ದಾರೆ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಪರೀಕ್ಷಾ ಪತ್ರಿಕೆಯನ್ನು ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ಮಾಡಿಸಿ.ಅದರಲ್ಲಿ ಉತ್ತರ ಯಾವಾಗ ಬರೆದರು ಅನ್ನೋ ಸತ್ಯ ಗೊತ್ತಾಗಲಿದೆ.ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವ ಪಕ್ಷದವರೇ ಇರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ಕಷ್ಟಪಟ್ಟು ಓದುವವರ ಆತ್ಮ ವಿಶ್ವಾಸ ಕುಗ್ಗಿಸಬೇಡಿ, ಪರೀಕ್ಷೆಗಳು ಪಾರದರ್ಶಕವಾಗಿ ಇರಬೇಕು. 50 ಲಕ್ಷ ರೂ. ಕೊಟ್ಟು ಪಿಎಸ್‌ಐ ಆದವರು ಯಾವ ರೀತಿ ಕೆಲಸ ಮಾಡಬಹುದು. ಮೊದಲ ದಿನದಿಂದಲೇ ಲಂಚದ ಅಂಗಡಿ ತೆರೆಯುತ್ತಾರೆ.ಮೊದಲು ಪರೀಕ್ಷಾ ಅಕ್ರಮದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು