Categories: ಮೈಸೂರು

ಅಕ್ರಮ ಬಯಲಿಗೆಳೆಯಲು ಕ್ರಮ:ಸಂಸದೆ ಸುಮಲತಾ

ಕೆ.ಆರ್.ನಗರ: ಪುರಸಭೆಯಲ್ಲಿ ನಡೆದಿರುವ ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಕ್ರಮ ವಹಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣಾ ಸಭೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು ನನಗೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಂಬಲ ನೀಡಿದವರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುತ್ತಿದ್ದು ಕೋಳಿಪ್ರಕಾಶ್ ಅವರಿಗೂ ಮತದಾನ ಮಾಡಲು ಆಗಮಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷದ 14 ಮಂದಿ ಸದಸ್ಯರಿದ್ದು ಕೋಳಿಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈವರೆಗೆ ಅಧ್ಯಕ್ಷರಾಗಿ ಕೆ.ಜಿ.ಸುಬ್ರಮಣ್ಯ ಅವರು ಉತ್ತಮ ಆಡಳಿತ ನೀಡಿದ್ದು ಈ ಹಿಂದೆ ನಡೆದಂತಹಾ ಅಕ್ರಮಗಳನ್ನು ಬಯಲಿಗೆ ತಂದು ತಪ್ಪಿಸ್ಥರನ್ನು ಜೈಲಿಗೆ ಕಳುಹಿಸಲು ನನ್ನ ಸಹಕಾರವಿದೆ ಎಂದು ತಿಳಿಸಿದ ಅವರು ಪಟ್ಟಣದ ವ್ಯಾಪ್ತಿಯಲ್ಲಿ ಕೈಗೊಳ್ಳುವ ಅಭಿವೃದ್ದಿ ಕಾರ್ಯಗಳಿಗೆ ನನ್ನ ಸಹಕಾರ ಇರುತ್ತದೆ ಎಂದು ಭರವಸೆ ನೀಡಿದರು.

Swathi MG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

7 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

7 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

8 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

8 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

8 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

9 hours ago