Categories: ಮೈಸೂರು

ಒಡಹುಟ್ಟಿದ ತಂಗಿಯನ್ನೇ ಅತ್ಯಾಚಾರ ಮಾಡಿದ ಅಣ್ಣ

ಮೈಸೂರು(ನ.29) : ಕುಡಿದ ಮತ್ತಿನಲ್ಲಿ ಅಣ್ಣನೇ ತನ್ನ ಸ್ವಂತ ತಂಗಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮೈಸೂರಿನ ಬಡಾವಣೆಯೊಂದರಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂವರು ಹೆಣ್ಣು, ಇಬ್ಬರು ಗಂಡು ಸೇರಿದಂತೆ ಐವರು ಮಕ್ಕಳನ್ನು ಹೊಂದಿದ್ದ ತಂದೆ- ತಾಯಿ ಮೃತಪಟ್ಟಿದ್ದರು. ಚಿಕ್ಕದಿಂನಿಂದಲೂ ತಂಗಿಯರನ್ನು ಪ್ರೀತಿಯಿಂದ ನೋಡಿಕೊಂಡಿದ್ದ ಅಣ್ಣಂದಿರು, ಇಬ್ಬರು ತಂಗಿಯಂದಿರಿಗೆ ಮದುವೆ ಸಹ ಮಾಡಿದ್ದರು. 16 ವರ್ಷದ ಕೊನೆಯ ತಂಗಿ ಮಾತ್ರ ಅಣ್ಣಂದಿರ ಜೊತೆ ವಾಸವಿದ್ದಳು. ಕುಡಿತದ ಚಟಕ್ಕೆ ಬಲಿಯಾಗಿದ್ದ 30 ವರ್ಷದ ಹಿರಿಯ ಸಹೋದರ ಪಾನಮತ್ತನಾದ ಸಮಯದಲ್ಲಿ ಸ್ವಂತ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದು, ತಂಗಿ ಗರ್ಭಿಣಿಯಾಗಿರುವುದು ಎರಡು ದಿನಗಳ ಹಿಂದೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿರುವ ಆಲನಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Gayathri SG

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

3 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

27 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

45 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

58 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago