Categories: ಮೈಸೂರು

ಕೊಡಗಿನ ಮೂಲಕ ಹಾದುಹೋಗುವ ಹೆದ್ದಾರಿಗಳ ಅಭಿವೃದ್ದಿ ವಿಳಂಬ ರಹಿತವಾಗಿ ಕೈಗೊಳ್ಳುವಂತೆ ಮನವಿ

ಮಡಿಕೇರಿ: ಕೊಡಗು -ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಗುರುವಾರ ರಾಷ್ಡ್ರೀಯ ಹೆದ್ದಾರಿ ಪ್ರಾಧಿಕಾರ (ಎನ್’ಹೆಚ್’ಐಎ)ದ ಅಧ್ಯಕ್ಷೆ‌ ಅಲ್ಕಾ ಉಪಾಧ್ಯಾಯ ಅವರನ್ನು ಭೇಟಿ ಮಾಡಿ ಕೊಡಗಿನ ಮೂಲಕ ಹಾದು ಹೋಗುವ ವಿವಿಧ ಹೆದ್ದಾರಿಗಳ ಕಾಮಗಾರಿಗಳನ್ನು ವಿಳಂಬ ರಹಿತವಾಗಿ ಕೈಗೊಳ್ಳುವಂತೆ ಮನವಿ ಮಾಡಿದರು.

ಕೇರಳ-ಕೊಡಗು ಸಂಪರ್ಕ ರಸ್ತೆಯಾದ ಹೊಸದುರ್ಗ-ಪಾಣತ್ತೂರು – ಭಾಗಮಂಡಲ – ಮಡಿಕೇರಿ ಹಾಗೂ ಚೇರ್ಕಳ- ಕಲ್ಲಡ್ಕ ರಸ್ತೆ ಮತ್ತು ಚನ್ನರಾಯಪಟ್ಟಣ-ಸೋಮವಾರಪೇಟೆ-ಮಡಿಕೇರಿ- ಮಾಕುಟ್ಟ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಚರ್ಚೆ ನಡೆಸಿದರು.

ಇದೇ ಸಂದರ್ಭ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಹಾಗೂ ಮೈಸೂರು-ನಂಜನಗೂಡು ಆರು ಪಥದ ಹೆದ್ದಾರಿ ನಿರ್ಮಾಣದ‌ ಬಗ್ಗೆಯೂ ಗಮನಸೆಳೆದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago