News Karnataka Kannada
Friday, May 03 2024
ಮೈಸೂರು

ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕ‌ನ ಕೊಲೆ

Knife
Photo Credit :

ಮೈಸೂರು: ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮದ ನಿವಾಸಿ ಅರ್ಜುನ (24) ಅವರನ್ನು ಚಾಕುವಿನಿಂದ ಇರಿದು ಹಾಗೂ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ‌ ಮಾಡಲಾಗಿದೆ.ತೀವ್ರವಾಗಿ ಗಾಯಗೊಂಡ ಇವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.

ಬುಧವಾರ ತಡರಾತ್ರಿ ಇವರನ್ನು ಫೋನ್ ಮಾಡಿ ಗ್ರಾಮದ ಹೊರ ವಲಯಕ್ಕೆ ಕರೆಸಿಕೊಂಡ ಕೆಲವರು ಚಾಕುವಿನಿಂದ ಇರಿದು, ಅಟ್ಟಾಡಿಸಿದ್ದಾರೆ.ನಂತರ ಹಳ್ಳಕ್ಕೆ ಬಿದ್ದ ಇವರ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು