ಮೈಸೂರು: ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮದ ನಿವಾಸಿ ಅರ್ಜುನ (24) ಅವರನ್ನು ಚಾಕುವಿನಿಂದ ಇರಿದು ಹಾಗೂ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.ತೀವ್ರವಾಗಿ ಗಾಯಗೊಂಡ ಇವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಬುಧವಾರ ತಡರಾತ್ರಿ ಇವರನ್ನು ಫೋನ್ ಮಾಡಿ ಗ್ರಾಮದ ಹೊರ ವಲಯಕ್ಕೆ ಕರೆಸಿಕೊಂಡ ಕೆಲವರು ಚಾಕುವಿನಿಂದ ಇರಿದು, ಅಟ್ಟಾಡಿಸಿದ್ದಾರೆ.ನಂತರ ಹಳ್ಳಕ್ಕೆ ಬಿದ್ದ ಇವರ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…