ಮೈಸೂರು

ತಲಕಾಡಿನಲ್ಲಿ ಹಾವು ಕಚ್ಚಿ ವಿದ್ಯಾರ್ಥಿ ಸಾವು

ಮೈಸೂರು: ಹಾವು ಕಚ್ಚಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಭಾನುವಾರ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ವಿಶ್ವಚೇತನ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅಬ್ರಾರ್ ಪಾಷ ಎಂಬಾತನೇ ಹಾವು ಕಚ್ಚಿ ಸಾವನ್ನಪ್ಪಿದ ವಿದ್ಯಾರ್ಥಿ.

ಭಾನುವಾರ ರಜೆಯಿದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಕೊಳ್ಳೇಗಾಲದಿಂದ ತಲಕಾಡಿಗೆ ಬಂದಿದ್ದನು. ಇಲ್ಲಿನ ಕಾವೇರಿ ನದಿ ಮತ್ತು ಮರಳಿನಲ್ಲಿ ಓಡಾಡುತ್ತಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಾ ಸುತ್ತಮುತ್ತ ಓಡಾಡುತ್ತಿದ್ದ ವೇಳೆ ಬದಿಯಲ್ಲಿದ್ದ ಹಾವು ಕಚ್ಚಿದೆ ಪರಿಣಾಮ ಸಾವನ್ನಪ್ಪಿದ್ದಾನೆ. ಈ ಸಂಬಂಧ ತಲಕಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Swathi MG

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

16 seconds ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

19 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

35 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

47 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago