ಮೈಸೂರು

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ : ಎಸ್.ಟಿ.ಸೋಮಶೇಖರ್

ಮೈಸೂರು: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಸಿಗುತ್ತಿದೆ ಎಂಬುದಕ್ಕೆ ಈ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಸತತ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದು, ಇದು ಆಡಳಿತ ಪರವಾದ ಅಲೆ ಎಂದರೆ ತಪ್ಪಾಗಲಾರದು. ಬಿಜೆಪಿಯ ತತ್ವ ಸಿದ್ದಾಂತಗಳು ಹಾಗೂ ನರೇಂದ್ರ ಮೋದಿ ಅವರ ನಾಯಕತ್ವವನ್ನು ಜನ ಮೆಚ್ಚಿದ್ದಾರೆ.

ಪ್ರಾಮಾಣಿಕ ಕೆಲಸಕ್ಕೆ ಸಿಕ್ಕ ಜಯ ಇದಾಗಿದೆ. ಪಕ್ಷ ಸಂಘಟನೆ, ಕಾರ್ಯಕರ್ತರ ಶ್ರಮ, ಜನತೆಯ ಆಶೀರ್ವಾದದ ಜೊತೆಗೆ ಉತ್ತಮ ನಾಯಕತ್ವದಿಂದಾಗಿ ಬಿಜೆಪಿ ಇಂದು ಮುನ್ನುಗ್ಗುತ್ತಿದೆ. ಈ ಫಲಿತಾಂಶ ಪಕ್ಷದ ಕಾರ್ಯಕರ್ತರನ್ನು ಮತ್ತಷ್ಟು ಉರಿದುಂಬಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

7 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

13 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

51 mins ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

55 mins ago

ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ…

1 hour ago

ಟಿ 20 ವಿಶ್ವಕಪ್​​ನಲ್ಲಿ ಕನ್ನಡಿಗರ ಸಂಭ್ರಮ ಹೆಚ್ಚಿಸಿದ ಕೆಎಮ್​ಫ್​

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೆಎಮ್​ಫ್​ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.

1 hour ago