ಮೈಸೂರು: ಪಿಎಸ್ಐ ಪರೀಕ್ಷೆಯಲ್ಲಿ ಯಾರು ಅಕ್ರಮವೆಸಗಿದ್ದಾರೆ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪರೀಕ್ಷಾ ಪತ್ರಿಕೆಯನ್ನು ಫೊರೆನ್ಸಿಕ್ ಲ್ಯಾಬ್ಗೆ ಕಳುಹಿಸಿ ಪರೀಕ್ಷೆ ಮಾಡಿಸಿ.ಅದರಲ್ಲಿ ಉತ್ತರ ಯಾವಾಗ ಬರೆದರು ಅನ್ನೋ ಸತ್ಯ ಗೊತ್ತಾಗಲಿದೆ.ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವ ಪಕ್ಷದವರೇ ಇರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದಿದ್ದಾರೆ.
ಕಷ್ಟಪಟ್ಟು ಓದುವವರ ಆತ್ಮ ವಿಶ್ವಾಸ ಕುಗ್ಗಿಸಬೇಡಿ, ಪರೀಕ್ಷೆಗಳು ಪಾರದರ್ಶಕವಾಗಿ ಇರಬೇಕು. 50 ಲಕ್ಷ ರೂ. ಕೊಟ್ಟು ಪಿಎಸ್ಐ ಆದವರು ಯಾವ ರೀತಿ ಕೆಲಸ ಮಾಡಬಹುದು. ಮೊದಲ ದಿನದಿಂದಲೇ ಲಂಚದ ಅಂಗಡಿ ತೆರೆಯುತ್ತಾರೆ.ಮೊದಲು ಪರೀಕ್ಷಾ ಅಕ್ರಮದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…