ಮೈಸೂರು: ಮೇಟಗಳ್ಳಿ ಪೊಲೀಸ್ ಠಾಣೆಯ ಎದುರು ಅನಧಿಕೃತವಾಗಿ ನಿರ್ಮಿಸಿದ್ದ ಧಾರ್ಮಿಕ ಕಟ್ಟಡವನ್ನು ಶುಕ್ರವಾರ ತೆರವುಗೊಳಿಸಲಾಯಿತು.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮೈಸೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನಗರದ ಮೇಟಗಳ್ಳಿ ಪೊಲೀಸ್ ಠಾಣೆ ಎದುರು ಅನಧಿಕೃತ ಧಾರ್ಮಿಕ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸಲಾಯಿತು.
ಪೊಲೀಸ್ ಠಾಣೆ ಎದುರೇ ನಿರ್ಮಿಸಿದ್ದ ಅನಧಿಕೃತ ಧಾರ್ಮಿಕ ಕಟ್ಟಡ ತೆರವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.