News Karnataka Kannada
Tuesday, April 30 2024
ಮೈಸೂರು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ರನ್ನು ಭೇಟಿ ಮಾಡಿದ ಗೋ. ಮಧುಸೂದನ

Arun Singh Main Newsk 1834158505
Photo Credit :

ಮೈಸೂರು ; ಇಂದು ಮೈಸೂರಿಗೆ ಆಗಮಿಸಿದ್ದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಸಭಾ ಸದಸ್ಯ ಅರುಣ್ ಸಿಂಗ್ ಅವರನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ ಅವರು ಭೇಟಿಯಾದರು.
ಶಾಸಕ ಎಲ್.ನಾಗೇಂದ್ರ ಅವರ ನಿವಾಸದಲ್ಲಿಂದು ಅರುಣ್ ಸಿಂಗ್ ಅವರನ್ನು ಭೇಟಿಯಾದ ಗೋ.ಮಧುಸೂದನ ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭ ಶಾಸಕ ಎಲ್.ನಾಗೇಂದ್ರ, ಮಹಾನಗರ ಪಾಲಿಕೆಯ ಮೇಯರ್ ಸುನಂದಾ ಪಾಲನೇತ್ರ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು