News Karnataka Kannada
Wednesday, May 01 2024
ಮೈಸೂರು

ಬೈಕ್‌ ಕಳ್ಳರ ಬಂಧನ ; 21 ಬೈಕ್‌ ವಶ

Arres Terrorist 12072021
Photo Credit :

ಮೈಸೂರು, ; ಮೈಸೂರು ನಗರದಲ್ಲಿ ದ್ವಿಚಕ್ರವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ ಬೈಕ್ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟಿ ಖದೀಮರ ಬಳಿ ಇದ್ದ ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ತಿಂಗಳ ಅಂತರದಲ್ಲಿ 21 ಬೈಕ್ ಹಾಗೂ ಬೈಕ್ ಕಳ್ಳತನದಲ್ಲಿ ಭಾಗಿಯಾಗಿದ್ಧ ಆರು ಮಂದಿಯನ್ನು ಮೈಸೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ನಗರದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸುತ್ತಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದರು. ವಾಹನದಲ್ಲಿ ಕೀ ಬಿಟ್ಟು ಹೋಗುತ್ತಿದ್ದ, ಹ್ಯಾಂಡಲ್ ಲಾಕ್ ಇಲ್ಲದಿರುವ ಹಾಗೂ ಡ್ಯೂಪ್ಲಿಕೆಟ್ ಕೀ‌ ಬಳಸಿ‌ ಬೈಕ್ ಗಳನ್ನು ಎಗರಿಸಿ ಪರಾರಿಯಾಗುತ್ತಿದ್ದರು.
ನಗರದಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಬೈಕ್ ಕಳ್ಳರನ್ನು ಹಿಡಿದಿದ್ದು ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಬೈಕ್ ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಗೀತಾ ಪ್ರಸನ್ನ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು