Categories: ಮೈಸೂರು

ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣು

ಮೈಸೂರು: ಮಂಡ್ಯ ಜಿಲ್ಲೆಯ ಮದ್ದೂರು ಮೂಲದ  ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಉಮೇಶ್ (30) ಪತ್ನಿ ಲತಾ (26) ಮೃತ ದುರ್ದೈವಿಗಳು.

4 ವರ್ಷದ ಹಿಂದೆ ಮದುವೆಯಾಗಿದ್ದ ಈ ದಂಪತಿಗೆ ಮಕ್ಕಳಿರಲಿಲ್ಲ. ಮದ್ಯವ್ಯಸನಿಯಾಗಿದ್ದ ಉಮೇಶ್‌ ಆಗಾಗ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಯಾವುದೋ ವಿಚಾರಕ್ಕೆ ಮನನೊಂದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

12 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

16 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

23 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

35 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

41 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

55 mins ago