Categories: ಮೈಸೂರು

ಮೇಘಾಲಯದ ವಿದ್ಯಾರ್ಥಿನಿಗೆ ಕನ್ನಡದಲ್ಲಿ ಶೇಕಡಾ 99 ಅಂಕ !

ಮೇಘಾಲಯದ ವಿದ್ಯಾರ್ಥಿನಿಗೆ ಕನ್ನಡದಲ್ಲಿ ಶೇಕಡಾ 99 ಅಂಕ !
ಮೈಸೂರು: ಕುಣಣ ಜುನಿಕಾ ಪಾವ್‌ಲಾಂಗ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಥಮ ಭಾಷೆಯಲ್ಲಿ (ಕನ್ನಡ) 125ಕ್ಕೆ 123 ಅಂಕ ಪಡೆದಿದ್ದಾರೆ.
625ಕ್ಕೆ 579 ಅಂಕಗಳನ್ನು ಪಡೆಯುವ ಮೂಲಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾಳೆ. ಇಂಗ್ಲಿಷ್‌ 96, ಹಿಂದಿ 96, ಗಣಿತ 77, ವಿಜ್ಞಾನ 91, ಸಮಾಜ ವಿಜ್ಞಾನದಲ್ಲಿ 96 ಅಂಕ ಪಡೆದಿದ್ದಾರೆ.
ಈ ವಿದ್ಯಾರ್ಥಿನಿಯು ಮೂಲತಃ ಮೇಘಾಲಯ ರಾಜ್ಯದವಳಾಗಿದ್ದು, 2015 ರಲ್ಲಿ ಸುತ್ತೂರು ಜೆಎಸ್‌ಎಸ್ ವಸತಿ ಶಾಲೆಗೆ 5ನೇ ತರಗತಿಗೆ ದಾಖಲಾಗಿ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದು ಕನ್ನಡ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಓದುತ್ತಿದ್ದರು. ಉಳಿದಂತೆ 529 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ರಷ್ಟು ಫಲಿತಾಂಶ ಲಭಿಸಿದೆ. 254 ವಿದ್ಯಾರ್ಥಿಗಳು 625ಕ್ಕೆ 500ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಅತ್ಯುನ್ನತ 149, ಪ್ರಥಮ 332, ದ್ವಿತೀಯ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Indresh KC

Recent Posts

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

13 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

14 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

41 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

49 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

53 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

1 hour ago