Categories: ಮೈಸೂರು

ಮೈಸೂರಿನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು:  15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿನ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಚಾಲನೆ ನೀಡಿದರು.

ಕೋವಿಡ್ ಎರಡನೇ ಅಲೆಯಲ್ಲಿ ಆದ ಅನಾಹುತಗಳು ಈ ಬಾರಿ ಆಗುವುದಿಲ್ಲ.ಬೇರೆ ರಾಜ್ಯಗಳಷ್ಟು ಪರಿಸ್ಥಿತಿ ನಮ್ಮಲ್ಲಿ ಹದಗೆಟ್ಟಿಲ್ಲ.

ಒಟ್ಟು 1.47 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಒಂದು ವಾರದಲ್ಲಿ ಈ ಗುರಿ ತಲುಪಲು 200 ತಂಡಗಳನ್ನು ರಚಿಸಲಾಗಿದೆ.ಇದಕ್ಕಾಗಿ ಸಂಚಾರ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರ ಸರ್ಕಾರ ಹೇಳಿದರೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು. ಲಾಕ್ ಡೌನ್‌ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದರು.

Swathi MG

Recent Posts

ಪ್ರೀತಿ ಮಾಡಿ ಅತ್ತೆಯನ್ನೇ ಮದುವೆಯಾದ ಅಳಿಯ: ಜೈ ಅಂದ ಮಾವ

ವ್ಯಕ್ತಿಯೊಬ್ಬ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿರುವ ಘಟನೆ ಬಿಹಾರ ಬಂಕಾದ…

4 mins ago

ದಕ್ಷಿಣ ಅಮೆರಿಕದಲ್ಲಿ ರಸ್ತೆ ಮಧ್ಯೆ ಬಸ್​  ಪಲ್ಟಿಯಾಗಿ 14 ಪ್ರಯಾಣಿಕರ ದುರ್ಮರಣ

ದಕ್ಷಿಣ ಅಮೆರಿಕದ ಮೆಕ್ಸಿಕೋ ರಾಜಧಾನಿಯ ಹೊರವಲಯದಲ್ಲಿ ರಸ್ತೆ ಮಧ್ಯೆ ಬಸ್​  ಪಲ್ಟಿಯಾದ ಘಟನೆ ನಡೆದಿದೆ. 

18 mins ago

ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು !

ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್…

31 mins ago

ಲೋಕಸಭಾ ಚುನಾವಣೆ: ಇಂಡಿಗನತ್ತದಲ್ಲಿ ಮರು ಮತದಾನ ಆರಂಭ

: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು…

41 mins ago

ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರು ಕ್ರಮ ಕೈಗೊಳ್ಳುತ್ತೇವೆ ಎಂದ ಪರಮೇಶ್ವರ

ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ…

55 mins ago

ರಕ್ತದಲ್ಲಿ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಉಡುಗೊರೆ ನೀಡಲಿರುವ ಯುವಕ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…

1 hour ago