News Karnataka Kannada
Monday, May 06 2024
ಮೈಸೂರು

ಮೈಸೂರು: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

17-year-old girl found murdered in field
Photo Credit :

ಮೈಸೂರು: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

27 ವರ್ಷದ ಪರಸಪ್ಪ ಕೊನ್ನೂರು ಮೃತ ಪೊಲೀಸ್ ಪೇದೆ. ಉತ್ತರ ಕರ್ನಾಟಕ ಮೂಲದವರಾಗಿದ್ದ ಪರಸಪ್ಪ ಮೈಸೂರಿನ ದೇವರಾಜ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಪರಸಪ್ಪ ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದುವರೆ ವರ್ಷದ ಹಿಂದಷ್ಟೇ ಪರಸಪ್ಪ ಕೊನ್ನೂರು ವಿವಾಹವಾಗಿದ್ದರು. ನಜಾರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ನಿಮ್ಮ ಜೀವನವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು