Categories: ಮೈಸೂರು

ರಾಜ್ಯದಲ್ಲಿ ನಕಲಿ‌ ಮದ್ಯ ಮಾರಾಟ ತಡೆಗೆ ಅಗತ್ಯ ಕ್ರಮ: ಸಚಿವ ಕೆ.ಗೋಪಾಲಯ್ಯ

ಮೈಸೂರು :  ನಕಲಿ ಮದ್ಯ ತಯಾರಿಕೆ ಮತ್ತು ಮಾರಾಟ ತಡೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ‌ ಜಿಲ್ಲೆಯಲ್ಲೂ ನಕಲಿ ಮದ್ಯ ಮಾರಾಟ ಮತ್ತು ತಯಾರಿಕೆ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಹೊಸ ಮದ್ಯದ ಅಂಗಡಿಗಳ‌ ಆರಂಭಕ್ಕೆ ಪರವಾನಗಿ ನೀಡುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಹಾಗೇನಾದರೂ ಇದ್ದರೆ ಮುಖ್ಯಮಂತ್ರಿ ಗಳ ಜೊತೆ ಚರ್ಚೆ ನಡೆಸಲಾಗುವುದು‌ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

Swathi MG

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

14 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

23 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

23 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

38 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

44 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

56 mins ago