ಮೈಸೂರು, . : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಭವನದಲ್ಲಿಂದು ವಿಶ್ವ ಛಾಯಾಗ್ರಹಣ ದಿನಾಚರಣೆ 2021 ಹಾಗೂ ಛಾಯಾ ಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಡೆಕ್ಕನ್ ಹೆರಾಲ್ಡ್ ನಿವೃತ್ತ ಛಾಯಾಗ್ರಾಹಕ ಶ್ರೀಕಂಠಶರ್ಮ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ವನ್ಯಜೀವಿ ಛಾಯಾಗ್ರಾಹಕ ಕೃಪಾಕರ ಸೇನಾನಿ ಭಾಗವಹಿಸಿದ್ದು, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಅಧ್ಯಕ್ಷತೆವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ, ಹಿರಿಯ ಛಾಯಾಗ್ರಾಹಕ ಬಸವರಾಜು ಸೇರಿದಂತೆ ಪದಾಧಿಕಾಗಳು ಉಪಸ್ಥಿತರಿದ್ದರು.
ವಿಶ್ವ ಛಾಯಾಗ್ರಹಣ ದಿನಾಚರಣೆ : ಸನ್ಮಾನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.