News Karnataka Kannada
Monday, April 29 2024
ಮೈಸೂರು

ಶ್ರೀರಂಗಪಟ್ಟಣ : ಪಾದಚಾರಿಗೆ ಬೈಕ್ ಹೊಡೆದ ಪರಿಣಾಮ ವ್ಯಕ್ತಿ ಸಾವು

Woman killed in accident, son Ashwin and husband critically injured
Photo Credit :

ಶ್ರೀರಂಗಪಟ್ಟಣ : ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹುಲಿಕೆರೆ ಬಳಿ ನಡೆದಿದೆ.

ಗ್ರಾಮದ ಬಸವೇಗೌಡ (35) ಎಂಬಾತನೇ ಮೃತಪಟ್ಟ ವ್ಯಕ್ತಿ. ಈತ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಸವೇಗೌಡನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಕೆ.ಆರ್.ಎಸ್. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು