Categories: ಮೈಸೂರು

ಸಾಲದ ಹೊರೆಗೆ ಬೇಸತ್ತು ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣು

ಮೈಸೂರು:  ಮೈಸೂರಿನ ಆರ್.ಟಿ.ನಗರ ರಿಂಗ್ ರಸ್ತೆ ಬಳಿ ಸಾಲದ ಹೊರೆಗೆ ಬೇಸತ್ತು ಮೊಬೈಲ್ ಅಂಗಡಿ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ನಡೆದಿದೆ.

24 ವರ್ಷದ ಹೇಮಂತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮೊಬೈಲ್ ಅಂಗಡಿ ಮಾಲೀಕನಾಗಿದ್ದ ಹೇಮಂತ್ ಕುಮಾರ್ ಬಹಳ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.

ಸಾಲ ತೀರಿಸಲು ಸಾಧ್ಯವಾಗದೇ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swathi MG

Recent Posts

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

5 mins ago

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

31 mins ago

ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ: ಹಲವರು ಸೇನೆಯ ವಶಕ್ಕೆ

ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…

50 mins ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

1 hour ago

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಮೇ 13 ರಿಂದ 17ರ ವರೆಗೆ  ಚಿಣ್ಣರ ಕಲರವ – 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ…

2 hours ago