Categories: ಮೈಸೂರು

ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ

 ಮೈಸೂರು: ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುತ್ತಾರೆ. ಹಾಗಿರುವಾಗ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಜ್ ಧರಿಸಿದರೆ ತಪ್ಪೇನು ಎಂದು ಹೇಳಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಆ ಹೇಳಿಕೆಗೆ ಉಲ್ಟಾ ಹೊಡೆದಿದ್ದಾರೆ.

ಸ್ವಾಮೀಜಿಗಳ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ರಾಜ್ಯಾದ್ಯಾಂತ ಪಕಲ್ಷಾತೀತವಾಗಿ ತೀವ್ರ ಆಕ್ರೋಶ, ಟೀಕೆಗಳು , ಪಕ್ಷಾತೀತವಾಗಿ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ದುರದ್ದೇಶದಿಂದ ಹೇಳಿಕೆಯನ್ನು ತಿರುಚಿ, ಅಪಪ್ರಚಾರ ಮಾಡಲಾಗುತ್ತಿದೆ ಎಂದು ಟ್ವಿಟ್ವರ್ ಮೂಲಕ ಕಿಡಿಕಾರಿದ್ದಾರೆ.

ನಾನು ಯಾವ ಸ್ವಾಮೀಜಿಗಳಿಗೂ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘ ಕಾಲದಿಂದ ಸ್ವಾಮೀಜಿಗಳೊಂದಿಗೆ ಉತ್ತಮ ಸಂಬAಧವನ್ನು ಹೊಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ನಡೆಸುತ್ತಿದ್ದಾರೆ.

Sneha Gowda

Recent Posts

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

12 mins ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

16 mins ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

31 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

38 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

54 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

1 hour ago