ಮೈಸೂರು: ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗಮುದ್ರೆ ಬಿದ್ದಿದೆ. ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್ ಇಟ್ಟುಕೊಳ್ಳದ ನಗರದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ ಹಾಕಲಾಗಿದೆ.
ನಿಯಮದ ಪ್ರಕಾರ ಎರಡು ವರ್ಷದ ಅವಧಿಯಲ್ಲಿ ಸ್ಕ್ಯಾನಿಂಗ್ ಡಾಟಾ ಇಟ್ಟುಕೊಳ್ಳುವುದು ಕಡ್ಡಾಯ. ಅಧಿಕಾರಿಗಳು ಕೇವಲ ಮೂರು ತಿಂಗಳ ಸ್ಕ್ಯಾನಿಂಗ್ ಡಾಟಾ ಕೇಳಿದ್ದಾರೆ. ಆದರೆ ಮೈಸೂರು ಬೋಗಾದಿಯಲ್ಲಿರುವ ಈ ನರ್ಸಿಂಗ್ ಹೋಂ ದಾಖಲೆ ಫೋಟೋ ಒದಗಿಸಲಾಗಿದೆ. ಬೆಂಗಳೂರಿನ ಸಕ್ಷಮ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಪುಟ್ಟತಾಯಮ್ಮ ನೇತೃತ್ವದಲ್ಲಿ ದಾಳಿ ನಡೆದಿದೆ.
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…
ಶನಿವಾರ ತಡರಾತ್ರಿ ನಡೆದ ಐಪಿಎಲ್ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್…
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…