Categories: ಮೈಸೂರು

ಬಿರುಗಾಳಿ ಸಹಿತ ಭಾರಿ ಮಳೆಗೆ ನೆಲಕಚ್ಚಿದ ಬಾಳೆ ಬೆಳೆ, ಲಕ್ಷಾಂತರ ರೂ. ನಷ್ಟ; ರೈತನ ಕಣ್ಣೀರು

ಮೈಸೂರು: ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಚುಂಚನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ತಗಡೂರು ಗ್ರಾಮದ ಮಲ್ಲರಾಜನಾಯಕ ಎಂಬುವವರಿಗೆ ಸೇರಿದ ಚುಂಚನಹಳ್ಳಿ ಗ್ರಾಮದಲ್ಲಿ ಸುಮಾರು 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಫಸಲು ಮಳೆಗೆ ಸಿಲುಕಿ ಸಂಪೂರ್ಣವಾಗಿ ನಾಶವಾಗಿ ನೆಲಕಚ್ಚಿದೆ.

ಸುಮಾರು 3‌ ಲಕ್ಷ ರೂ. ಖರ್ಚು ಮಾಡಿ ಬಾಳೆ ಬೆಳೆದಿದ್ದ ಸಾವಿರಾರು ಬಾಳೆ ಗಿಡಗಳು ಬಿರುಗಾಳಿ ಮಳೆಗೆ ಮುರಿದು ಬಿದ್ದಿವೆ. ಕಟಾವು ಮಾಡುವ ಅಷ್ಟರಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಸುಮಾರು 2 ಲಕ್ಷ ರೂ ನಷ್ಟವಾಗಿದ್ದು, ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Sneha Gowda

Recent Posts

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ: ವಿಶೇಷ ಚೇತನ ರಾಜಶೇಖರ ಮೂರ್ತಿ ಮನೆಗೆ ಅಧಿಕಾರಿಗಳ ಭೇಟಿ

ಸರ್ಕಾರದ ಪಿಂಚಣಿ ನಂಬಿ ದಿಕ್ಕೆಟ್ಟ ವಿಶೇಷ ಚೇತನ, ತುತ್ತು ಅನ್ನಕ್ಕೂ ಪರದಾಡುತ್ತಿರುವ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯ ವರದಿ ಮಾಡಿದ…

3 mins ago

‘ಹರಿ ಹರ ವೀರ ಮಲ್ಲು’ ಚಿತ್ರದ ಟೀಸರ್‌ ನಲ್ಲಿ ಅಬ್ಬರಿಸಿದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ನಟನೆಯ 'ಹರಿ ಹರ ವೀರ ಮಲ್ಲು ಭಾಗ 1ʼಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಟೀಸರ್‌ನಲ್ಲಿ ಪವನ್ ಕಲ್ಯಾಣ್ ಅಬ್ಬರಿಸಿದ್ದಾರೆ.

14 mins ago

ಪ್ರಜ್ವಲ್ ಅಶ್ಲೀಲ ವಿಡಿಯೋ ಮೊದಲು ವಾಟ್ಸ್‌ಆ್ಯಪ್‌ಗೆ ಹಾಕಿದ ಸ್ಫೋಟಕ ಮಾಹಿತಿ ಬಹಿರಂಗ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಇಡೀ ರಾಜ್ಯ, ದೇಶಾದ್ಯಂತ ಸುದ್ದಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾದ…

25 mins ago

ಅಬಕಾರಿ ನೀತಿ ಪ್ರಕರಣ: ಜಾಮೀನು ನೀಡುವಂತೆ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ದೆಹಲಿ…

29 mins ago

ಪ್ರಜ್ವಲ್ ರಾತ್ರೋರಾತ್ರಿ ದೇಶ ಬಿಟ್ಟು ಹೋಗಲು ಕೇಂದ್ರ ಸರ್ಕಾರವೇ ಕಾರಣ: ಸಚಿವ ಜಿ.ಪರಮೇಶ್ವರ್

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಕೊಟ್ಟಿದ್ದರಿಂದಾಗಿ ರಾತ್ರೋರಾತ್ರಿ ದೇಶ…

32 mins ago

ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ

ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್‍ಐಟಿ ಏನು ಬೇಕಾದರೂ…

50 mins ago