ಬಂಡೀಪುರ: ಮರಿಯಾನೆಯೊಂದು ಗಾಯಗೊಂಡು ತಾಯಿಯೊಟ್ಟಿಗೆ ಕುಂಟುತ್ತಾ ಸಾಗಿದ ದೃಶ್ಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಊಟಿ ರಸ್ತೆಯಲ್ಲಿ ವಾಹನ ಸವಾರರ ಕ್ಯಾಮರದಲ್ಲಿ ಸೆರೆಯಾಗಿದೆ.
ತಾಯಿ ಆನೆ ಜೊತೆ ಹೆಜ್ಜೆ ಹಾಕಿದ ಮರಿಯಾನೆಯ ಎಡಗಾಲಿಗೆ ಪೆಟ್ಟಾಗಿದೆ. ಈ ದೃಶ್ಯವನ್ನು ಪ್ರವಾಸಿಗರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಎರಡು ದೊಡ್ಡ ಆನೆಗಳು ಹಾಗು ಇನ್ನೆರಡು ಮರಿಯಾನೆಗಳು ರಸ್ತೆ ದಾಟುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದಾಗಿದ್ದು ಕಾಲು ನೋವಿನಿಂದ ಬಳಲುತ್ತಿರುವ ಮರಿಯಾನೆಗೆ ಮತ್ತೊಂದು ಆನೆ ನೆರವಿಗೆ ಬರುವುದು ದೃಶ್ಯದಲ್ಲಿದೆ.
ಮರಿಯಾನೆಗೆ ಸೂಕ್ತ ಚಿಕಿತ್ಸೆಯ ಅಗತ್ಯವಿದೆ ಎಂದು ಪರಿಸರಪ್ರೇಮಿಗಳು ಒತ್ತಾಯಿಸಿದ್ದು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಎಫ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…