News Karnataka Kannada
Tuesday, April 16 2024
Cricket
ಮೈಸೂರು

ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಮೃತ್ಯು

Chescom staff on duty dies due to electrocution
Photo Credit : News Kannada

ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್​​​ ಸಂತೋಷ್​(26) ಮೃತ ರ್ದುದೈವಿ. ಟ್ರಾನ್ಸ್​ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ.

ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು